ಕೀರ್ತನೆಗಳು 94:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು. ಅಧ್ಯಾಯವನ್ನು ನೋಡಿ |