ಕೀರ್ತನೆಗಳು 94:17 - ಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನಗಿಲ್ಲದಿದ್ದರೆ ಪ್ರಭುವಿನ ಮರುಕ I ಮನೆಯಾಗುತ್ತಿತ್ತೆನಗೆ ಅಧೋಲೋಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿ |