ಕೀರ್ತನೆಗಳು 94:19 - ಕನ್ನಡ ಸಮಕಾಲಿಕ ಅನುವಾದ19 ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ. ಅಧ್ಯಾಯವನ್ನು ನೋಡಿ |