ಕೀರ್ತನೆಗಳು 96:11 - ಕನ್ನಡ ಸಮಕಾಲಿಕ ಅನುವಾದ11 ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ ಅದರಲ್ಲಿರುವದೆಲ್ಲವೂ ಘೋಷಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ! ಅಧ್ಯಾಯವನ್ನು ನೋಡಿ |