ಕೀರ್ತನೆಗಳು 96:7 - ಕನ್ನಡ ಸಮಕಾಲಿಕ ಅನುವಾದ7 ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಭೂಜನಾಂಗಗಳೇ, ಸ್ತುತಿಗೀತೆಗಳನ್ನು ಹಾಡುತ್ತಾ ಯೆಹೋವನನ್ನು ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿ |