ಕೊಲೊಸ್ಸೆಯವರಿಗೆ 1:21 - ಕನ್ನಡ ಸಮಕಾಲಿಕ ಅನುವಾದ21 ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳನ್ನು ಮಾಡುವವರಾಗಿ ದ್ವೇಷಮನಸ್ಸುಳ್ಳವರೂ ಆಗಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಎಕ್ ಎಳಾರ್ ತುಮಿ ದೆವಾಕ್ನಾ ಎಗ್ಳುನ್ ಬುರ್ಶಿ ಕಾಮಾ ಕರಿತ್ ತುಮ್ಚ್ಯಾ ಮನಾತ್ನಿ ಬುರ್ಶೆ ಚಿಂತುನ್ಗೆತ್ ದೆವಾಕ್ ದುಸ್ಮಾನಾ ಹೊಲ್ಲ್ಯಾಸಿ. ಅಧ್ಯಾಯವನ್ನು ನೋಡಿ |