ಕೊಲೊಸ್ಸೆಯವರಿಗೆ 1:8 - ಕನ್ನಡ ಸಮಕಾಲಿಕ ಅನುವಾದ8 ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನು ಅವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪವಿತ್ರಾತ್ಮ ಪ್ರೇರಿತವಾದ ನಿಮ್ಮ ಪ್ರೀತಿಯ ಬಗ್ಗೆ ಎಪಫ್ರನು ಸಹ ನಮಗೆ ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪವಿತ್ರ್ ಆತ್ಮ್ಯಾಕ್ನಾ ದಿವ್ನ್ ಹೊಲ್ಲ್ಯಾ ತುಮ್ಚ್ಯಾ ಪ್ರೆಮಾಚ್ಯಾ ವಿಶಯಾತ್ ಎಪಾಪ್ರಾಸಾನ್ಬಿ ಅಮ್ಕಾ ಕಳ್ವುಲಾ. ಅಧ್ಯಾಯವನ್ನು ನೋಡಿ |