Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:1 - ಕನ್ನಡ ಸಮಕಾಲಿಕ ಅನುವಾದ

1 ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಕಾ ಮಜತ್ ಕರುಚೆ ಮನುನ್ ಮಿಯಾ ಲೈ ಖಟ್ಪಟ್ ಕರುಕ್ ಲಾಗಲ್ಲೆ ತುಮ್ಕಾ ಗೊತ್ತ್ ರ್‍ಹಾವ್ಚೆ ಮನ್ತಲಿ ಮಾಜಿ ಆಶಾ ಅನಿ ಮಿಯಾ ಲವೊದಿಸಿಯಾತ್ ಹೊತ್ತ್ಯಾಕ್ನಿ ಅನಿ ಮಾಕಾ ಬಗುಕುಚ್ ನಸಲ್ಲ್ಯಾಕ್ನಿಬಿ ಮಜತ್ ಕರುಕ್ ಖಟ್ಪಟ್ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:1
18 ತಿಳಿವುಗಳ ಹೋಲಿಕೆ  

ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು