Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:17 - ಕನ್ನಡ ಸಮಕಾಲಿಕ ಅನುವಾದ

17 ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ; ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅದ್ಲ್ಯಾ ಕಾಲಾತ್ ಹಿ ಸಂಗ್ತಿಯಾ ಫಿಡೆ ಯೆತಲ್ಯಾ ದಿಸಾಚಿ ಸಾವ್ಳಿ ಹೊವ್ನ್ ಹೊತ್ತಿ, ತೆಂಚೆ ಖರೆಪಾನ್ ಕ್ರಿಸ್ತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:17
6 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.


ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು