ಕೊಲೊಸ್ಸೆಯವರಿಗೆ 3:25 - ಕನ್ನಡ ಸಮಕಾಲಿಕ ಅನುವಾದ25 ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವನಷ್ಟೆ; ಪಕ್ಷಪಾತವಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅನ್ನ್ಯಾಯ್ ಕರ್‍ತಲೊ ತೆಕಾ ಸಮಾ ಹೊತ್ತಿ ಶಿಕ್ಷಾ ಘೆತಾ. ತ್ಯಾತುರ್ ಸಂಶೆವುಚ್ ನಾ. ದೆವ್ ಸಗ್ಳ್ಯಾಕ್ನಿಬಿ ಎಕುಚ್ ನಮುನಿ ಝಡ್ತಿ ಕರ್‍ತಾ. ಅಧ್ಯಾಯವನ್ನು ನೋಡಿ |