ಕೊಲೊಸ್ಸೆಯವರಿಗೆ 4:13 - ಕನ್ನಡ ಸಮಕಾಲಿಕ ಅನುವಾದ13 ನಿಮಗಾಗಿಯೂ ಲವೊದಿಕೀಯ ಹಾಗೂ ಹಿರಿಯಾಪೊಲಿಯ ಜನರಿಗಾಗಿಯೂ ಅವನು ಬಹಳ ಪ್ರಯಾಸಪಡುತ್ತಿದ್ದಾನೆಂದು ಎಪಫ್ರನ ವಿಷಯವಾಗಿ ನಾನು ಸಾಕ್ಷಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವನು ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ಹಿರಿಯಾಪೊಲಿಯವರಿಗೋಸ್ಕರವೂ ಬಹಳ ಪ್ರಯಾಸ ಪಡುತ್ತಾನೆಂದು ಸಾಕ್ಷಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ತುಮ್ಚ್ಯಾಸಾಟ್ನಿ ಲವೊದಿಸಿಯಾಂಚ್ಯಾಸಾಟ್ನಿ ಅನಿ ಹೈರಾಪೊಲಿಯಾಂಚ್ಯಾ ಲೊಕಾಂಚ್ಯಾಸಾಟ್ನಿ ಲೈ ಖಟ್ಪಟ್ ಕರುನ್ ಕಾಮ್ ಕರ್‍ಲಾ ಮನ್ತಲ್ಯಾಕ್ ಮಿಯಾ ಸಾಕ್ಷಿ. ಅಧ್ಯಾಯವನ್ನು ನೋಡಿ |