ಕೊಲೊಸ್ಸೆಯವರಿಗೆ 4:14 - ಕನ್ನಡ ಸಮಕಾಲಿಕ ಅನುವಾದ14 ಪ್ರಿಯ ವೈದ್ಯನಾದ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಮ್ಮ ಪ್ರಿಯ ವೈದ್ಯನಾದ ಲೂಕನೂ ದೇಮಾಸನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇಮನು ಮತ್ತು ಪ್ರೀತಿಯ ಸ್ನೇಹಿತನಾದ ವೈದ್ಯ ಲೂಕನು ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ದೆಮಸ್ ಮನ್ತಲೊ ಪ್ರೆಮಾಚೊ ವಾಂಗ್ಡಿ, ವಗ್ದುಳೊ ಲುಕ್‌ಬಿ ತುಮ್ಕಾ ನಮಸ್ಕಾರ್ ಸಾಂಗ್ತಾತ್. ಅಧ್ಯಾಯವನ್ನು ನೋಡಿ |