ಕೊಲೊಸ್ಸೆಯವರಿಗೆ 4:4 - ಕನ್ನಡ ಸಮಕಾಲಿಕ ಅನುವಾದ4 ಆದಕಾರಣ ನಾನು ಆ ರಹಸ್ಯವನ್ನು ಮಾಡಬಯಸುವ ರೀತಿಯಲ್ಲಿ ಸ್ಪಷ್ಟವಾಗಿ ಸಾರುವಂತೆಯೂ ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅಶೆ ಹೆ ಖರೆ ಮಿಯಾ ಲೊಕಾಕ್ನಿ ಕಳಿ ಸಾರ್ಕೆ ಅನಿ ಸರಳ್ ಕರುನ್ ಕಳ್ವುಕ್ ಹೊಯ್ ಸಾರ್ಕೆ ಹೊಂವ್ದಿತ್. ಅಧ್ಯಾಯವನ್ನು ನೋಡಿ |