ಕೊಲೊಸ್ಸೆಯವರಿಗೆ 4:7 - ಕನ್ನಡ ಸಮಕಾಲಿಕ ಅನುವಾದ7 ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಮ್ಮ ಪ್ರಿಯ ಸಹೋದರ ತುಖಿಕನು ನನ್ನ ವಿಷಯದಲ್ಲಿ ನಿಮಗೆ ಎಲ್ಲಾ ವರ್ತಮಾನವನ್ನು ಕೊಡುವನು. ಆತನು ಪ್ರಾಮಾಣಿಕ ಸೇವಕನೂ ಪ್ರಭುವಿನ ಸೇವೆಯಲ್ಲಿ ನನ್ನ ಸಂಗಡಿಗನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಕಿಕ್ ಮನ್ತಲೊ ಕ್ರಿಸ್ತಾ ವೈನಾ ಮಾಜೊ ಪ್ರೆಮಾಚೊ ಭಾವ್. ಮಾಜ್ಯಾ ವಾಂಗ್ಡಾ ಧನಿಯಾಚ್ಯಾ ಕಾಮಾತ್ ವಿಶ್ವಾಸಾಚೊ ಸೆವಕ್ ಅನಿ ಕಾಮ್ಗಾರಿ ಹೊವ್ನ್ ಹಾಯ್, ಮಾಕಾ ಕಾಯ್ ಕಾಯ್ ಹೊಲೆ ಮನ್ತಲೆ ತೊ ತುಮ್ಕಾ ಕಳ್ವುತಾ. ಅಧ್ಯಾಯವನ್ನು ನೋಡಿ |