ಗಲಾತ್ಯದವರಿಗೆ 1:11 - ಕನ್ನಡ ಸಮಕಾಲಿಕ ಅನುವಾದ11 ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಮನುಷ್ಯ ಕಲ್ಪನೆಯಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗಲ್ಲಿ ಬರಿ ಖಬರ್ ಮಾನ್ಸಾಕ್ನಾ ಯೆಲ್ಲಿ ನ್ಹಯ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |