ಗಲಾತ್ಯದವರಿಗೆ 1:18 - ಕನ್ನಡ ಸಮಕಾಲಿಕ ಅನುವಾದ18 ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಾನಾ ತಿನ್ ವರ್ಸಾಚ್ಯಾ ಮಾನಾ ಕೆಫಾಸಾಕ್ ಭೆಟುಕ್ ಜೆರುಜಲೆಮಾಕ್ ಗೆಲೊ ಅನಿ ಪಂದ್ರಾ ದಿಸ್ ಥೈ ರ್‍ಹಾಲೊ. ಅಧ್ಯಾಯವನ್ನು ನೋಡಿ |