ಗಲಾತ್ಯದವರಿಗೆ 1:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಥೈ ಧನಿಯಾಚೊ ಭಾವ್ ಜಾಕೊಬಾಕ್ ಸೊಡುನ್ ದುಸ್ರೊ ಖಲೊಬಿ ಅಪೊಸ್ತಲ್ ಮಾಕಾ ಬಗುಕ್ ಗಾವುಕ್ ನಾ. ಅಧ್ಯಾಯವನ್ನು ನೋಡಿ |