ಗಲಾತ್ಯದವರಿಗೆ 1:22 - ಕನ್ನಡ ಸಮಕಾಲಿಕ ಅನುವಾದ22 ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಗುರುತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತ್ಯಾ ಎಳಾರ್ ಕ್ರಿಸ್ತಾಚ್ಯಾ ವೈನಾ ಜುದೆಯಾಚ್ಯಾ ಪ್ರಾಂತ್ರ್ಯಾತ್ಲ್ಯಾ ಲೊಕಾಕ್ನಿ ಮಾಜಿ ವಳಕ್ ನತ್ತಿ. ಅಧ್ಯಾಯವನ್ನು ನೋಡಿ |