Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ಕೆಡವಿದ್ದನ್ನೇ ಪುನಃ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ರುಜುವಾತು ಪಡಿಸಿದಂತಾಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಕೆಡವಿದ್ದನ್ನೇ ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ನಾನು ತೊರೆದುಬಿಟ್ಟ ಆ ಸಂಗತಿಗಳನ್ನು ಮತ್ತೆ ಬೋಧಿಸಲಾರಂಭಿಸಿದರೆ ನಿಜವಾಗಿಯೂ ತಪ್ಪು ಮಾಡಿದವನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾಚ್ ಮೊಡುನ್ ಟಾಕಲ್ಲೆ ಮಿಯಾ ಅನಿಪರ್ತುನ್ ಭಾಂದ್ತಾ ಹೊಲ್ಯಾರ್, ಖರೆಚ್ ಮಿಯಾ ಎಕ್ ಚುಕಿದಾರ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:18
9 ತಿಳಿವುಗಳ ಹೋಲಿಕೆ  

ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು