ಗಲಾತ್ಯದವರಿಗೆ 2:3 - ಕನ್ನಡ ಸಮಕಾಲಿಕ ಅನುವಾದ3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 ತೀತನು ನನ್ನೊಂದಿಗಿದ್ದನು. ಅವನು ಗ್ರೀಕನಾಗಿದ್ದನು. ಆದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಯಾರೂ ಬಲವಂತ ಮಾಡಲಿಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಮಾತಾಡಲೇಬೇಕಿತ್ತು. ಏಕೆಂದರೆ ಕೆಲವು ಸುಳ್ಳು ಸಹೋದರರು ಬಂದು ನಮ್ಮ ಸಭೆಯೊಳಗೆ ಸೇರಿಕೊಂಡಿದ್ದರು. ಯೇಸು ಕ್ರಿಸ್ತನಲ್ಲಿ ನಮಗಿರುವ ಸ್ವಾತಂತ್ರ್ಯದ ಬಗ್ಗೆ ರಹಸ್ಯವಾಗಿ ತಿಳಿದುಕೊಳ್ಳಲು ಅವರು ಬಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾಜ್ಯಾ ವಾಂಗ್ಡಾ ಹೊತ್ತೊ ತಿತ್ ಗ್ರಿಕಾಂಚೊ ಹೊಲ್ಯಾರ್ಬಿ ತೆಕಾ ಸುನ್ನತ್ ಹೊವ್ಚಿ ಮನುನ್ ಕೊನ್ಬಿ ಬಲ್ವಂತ್ ಕರುಕ್ನಾತ್ . ಅಧ್ಯಾಯವನ್ನು ನೋಡಿ |