ಗಲಾತ್ಯದವರಿಗೆ 2:5 - ಕನ್ನಡ ಸಮಕಾಲಿಕ ಅನುವಾದ5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಖರ್ಯಾ ಬರ್‍ಯಾ ಖಬ್ರಿಚೆ ಶಿಕಾಪ್ ತುಮ್ಚ್ಯಾ ಮದ್ದಿ ಘಟ್ಟ್ ರ್‍ಹಾಯ್ ಸಾರ್ಕೆ ಕರುಕ್ ಸಾಟ್ನಿ ಹ್ಯಾ ಮಾನ್ಸಾಕ್ನಿ ಅಮಿ ಎಕ್ ಉಲ್ಲೊಸೊ ಎಳ್ ಸೈತ್ ಸೊಡುಕ್ನಾವ್. ಅಧ್ಯಾಯವನ್ನು ನೋಡಿ |