Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವಿನ್ನು ಕಾಯುವವನ ಕೈಕೆಳಗಿರುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅನಿ ಫಿಡೆ ಅತ್ತಾ ವಿಶ್ವಾಸಾಚೊ ಎಳ್ ಯೆಲ್ಲೊ ಹಾಯ್ ತಸೆ ಹೊವ್ನ್ ಖಾಯ್ದ್ಯಾಚ್ಯಾ ಅದಿಕಾರಾತ್ ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:25
8 ತಿಳಿವುಗಳ ಹೋಲಿಕೆ  

ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು