Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಈ ಕಾರಣ ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬದಾಗಿ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಬ್ರಾಹಾಮಾನ್ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್ ಅನಿ ತ್ಯಾ ವಿಶ್ವಾಸಾನುಚ್ ತೆಕಾ ನಿತಿವಂತ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:6
9 ತಿಳಿವುಗಳ ಹೋಲಿಕೆ  

ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು