ಗಲಾತ್ಯದವರಿಗೆ 4:23 - ಕನ್ನಡ ಸಮಕಾಲಿಕ ಅನುವಾದ23 ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಗುಲಾಮ್ ಬಾಯ್ಕೊಮನ್ಸಿಕ್ ಜಲ್ಮಲ್ಲೊ ಲೆಕ್ ಸ್ವಾಭಾವಿಕ್ ರಿತಿನ್ ಜಲಮ್ಲೊ, ಖರೆ ತೆಚೊ ಸ್ವತಂತ್ರ್ ಬಾಯ್ಕೊಮನ್ಸಿಕ್ನಾ ಜಲಮಲ್ಲೊ ಲೆಕ್ ದೆವಾನ್ ದಿಲ್ಲ್ಯಾ ಗೊಸ್ಟಿಚೊ ಪ್ರತಿಫಳ್ ಹೊಲ್ಲೊ. ಅಧ್ಯಾಯವನ್ನು ನೋಡಿ |