ಗಲಾತ್ಯದವರಿಗೆ 4:25 - ಕನ್ನಡ ಸಮಕಾಲಿಕ ಅನುವಾದ25 ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತಸೆ ಹೊವ್ನ್ ಹಾಗಾರಾ ಅರೆಬಿಯಾತ್ಲ್ಯಾ ಸಿನಾಯ್ ಮಡ್ಡಿ ಸಾರ್ಕಿ ಹಾಯ್, ಜುದೆವಾಂಚೆ ಶಾರ್ ಹೊವ್ನ್ ಹೊತ್ತ್ಯಾ ಜರುಜಲೆಮಾಕ್, ಅತ್ತಾಚ್ಯಾ ಜೆರುಜಲೆಮ್ ಶಾರಾಚಿ ಪ್ರತಿರುಪ್ ಹೊವ್ನ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ತೆ ಅಪ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಗುಲಾಮ್ಗಿರಿತ್ ಹಾಯ್. ಅಧ್ಯಾಯವನ್ನು ನೋಡಿ |