Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ, ಈಗಲೂ ನಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಂದು ಪ್ರಕೃತಿಸಹಜವಾಗಿ ಹುಟ್ಟಿದವನು ದೇವರಾತ್ಮದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆ ಇಂದೂ ನಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಪೂರ್ವದಲ್ಲಿ ಸ್ವಾಭಾವಿಕವಾಗಿ ಹುಟ್ಟಿದವನು ದೇವರಾತ್ಮ ಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ತ್ಯಾ ಎಳಾರ್ ಸ್ವಾಭಾವಿಕ್ ರಿತಿನ್ ಜಲಮಲ್ಲ್ಯಾನ್, ದೆವಾಚ್ಯಾ ಆತ್ಮ್ಯಾನ್ ಜಲಮಲ್ಲ್ಯಾಕ್ ಕಸ್ಟ್ ದಿಲ್ಯಾನ್ ಅನಿ ಅತ್ತಾಬಿ ತಸೆಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:29
11 ತಿಳಿವುಗಳ ಹೋಲಿಕೆ  

ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.


“ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು