ಗಲಾತ್ಯದವರಿಗೆ 4:31 - ಕನ್ನಡ ಸಮಕಾಲಿಕ ಅನುವಾದ31 ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಧರ್ಮಪತ್ನಿಯ ಮಕ್ಕಳೇ ಎಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ, ನನ್ನ ಸಹೋದರ ಸಹೋದರಿಯರೇ, ನಾವು ದಾಸಿಯ ಮಕ್ಕಳಲ್ಲ. ನಾವು ಸ್ವತಂತ್ರಳಾದ ಸ್ತ್ರೀಯ ಮಕ್ಕಳಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆ ಹೊವ್ನ್ ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮಿ ಗುಲಾಮ್ಗಿರಿತ್ ಹೊತ್ತಿಚಿ ಪೊರಾ ನ್ಹಯ್, ಅಮಿ ಸ್ವತಂತ್ರ್ ಹೊತ್ತ್ಯಾ ಬಾಯ್ಕೊಮನ್ಸಿಚಿ ಪೊರಾ. ಅಧ್ಯಾಯವನ್ನು ನೋಡಿ |