ಗಲಾತ್ಯದವರಿಗೆ 5:14 - ಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 “ಕಶ್ಯಾಕ್ ಮಟ್ಲ್ಯಾರ್ ತುಮಿ ತುಮ್ಚೊ ಕರ್ತ್ಯಾಶಿ ತಸೊ ತುಮ್ಚ್ಯಾ ಅಜುಭಾಜುಚ್ಯಾಂಚೊ ಪ್ರೆಮ್ ಕರಾ” ಮನ್ತಲ್ಯಾ ಖಾಯ್ದ್ಯಾ ವರ್‍ತಿ ಸಗ್ಳೆ ಮೊಯ್ಜೆಚೆ ಖಾಯ್ದೆ ಇಬೆ ಹಾತ್. ಅಧ್ಯಾಯವನ್ನು ನೋಡಿ |