ಗಲಾತ್ಯದವರಿಗೆ 5:21 - ಕನ್ನಡ ಸಮಕಾಲಿಕ ಅನುವಾದ21 ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆನಿ ಪೊಜ್ಡೆ, ಫಿದೊಡೆ, ಬುರ್ಶ್ಯಾಪಾನಾತ್ ಗರ್‍ದಿ ಕರ್‍ತಲೆ, ಅಸ್ಲಿ ಕಾಮಾ ತೆನಿ ಕರಿತ್ ರ್‍ಹಾತ್ಯಾತ್ ತೆನಿ ದೆವಾಚ್ಯಾ ರಾಜಾಚೆ ವಾರಿಸ್ದಾರ್ ನ್ಹಯ್. ಅಧ್ಯಾಯವನ್ನು ನೋಡಿ |