Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:4 - ಕನ್ನಡ ಸಮಕಾಲಿಕ ಅನುವಾದ

4 ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಘೆವ್ಕ್ ಖಟ್ಪಟ್ತಲೆ ತುಮಿ, ತುಮ್ಕಾಚ್ ಕ್ರಿಸ್ತಾಕ್ನಾ ಧುರ್ ಕರುನ್ ಘೆತ್ಯಾಶಿ, ತುಮಿ ದೆವಾಚ್ಯಾ ಕುರ್ಪೆಚ್ಯಾ ಭಾಯ್ರ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:4
15 ತಿಳಿವುಗಳ ಹೋಲಿಕೆ  

ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು