Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:6 - ಕನ್ನಡ ಸಮಕಾಲಿಕ ಅನುವಾದ

6 ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೊ ಕೊನ್ ಕ್ರಿಸ್ತಾಚ್ಯಾ ಬರ್‍ಯಾ ಖಬ್ರಿಯಾಂಚ್ಯಾ ವಿಶಯಾತ್ ಶಿಕ್ತಾ, ತೊ ಅಪ್ನಾಕ್ ಶಿಕ್ವುತಲ್ಯಾಚ್ಯಾ ವಾಂಗ್ಡಾ ಬರಿ ಖಬ್ರಿಯಾ ವಾಟುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:6
9 ತಿಳಿವುಗಳ ಹೋಲಿಕೆ  

ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ.


ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.


ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.


ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.


ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು