ಚೆಫನ್ಯ 2:4 - ಕನ್ನಡ ಸಮಕಾಲಿಕ ಅನುವಾದ4 ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಾಜದಲ್ಲಿ ಯಾರೂ ಉಳಿಯರು. ಅಷ್ಕೆಲೋನ್ ನಾಶವಾಗುವದು. ಮಧ್ಯಾಹ್ನದೊಳಗಾಗಿ ಅಷ್ಡೋದನ್ನು ಬಿಟ್ಟು ಹೋಗುವಂತೆ ಬಲವಂತ ಮಾಡಲಾಗುವುದು. ಎಕ್ರೋನ್ ನಿರ್ಜನವಾಗುವುದು. ಅಧ್ಯಾಯವನ್ನು ನೋಡಿ |