ಜೆಕರ್ಯ 1:10 - ಕನ್ನಡ ಸಮಕಾಲಿಕ ಅನುವಾದ10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು - ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು. ಅಧ್ಯಾಯವನ್ನು ನೋಡಿ |