ಜೆಕರ್ಯ 10:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |