ಜೆಕರ್ಯ 11:15 - ಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆಮಾಡಿದರು: “ಮತ್ತೊಮ್ಮೆ ನೀನು ವೇಷ ಧರಿಸಿಕೊಂಡು ಮಂಕು ಕುರುಬನಂತೆ ನಟಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮುಕ್ಕಕುರುಬನಂತೆ ನಟಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ. ಅಧ್ಯಾಯವನ್ನು ನೋಡಿ |