Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:14 - ಕನ್ನಡ ಸಮಕಾಲಿಕ ಅನುವಾದ

14 ಮತ್ತು ಉಳಿದ ಕುಲಗಳೆಲ್ಲಾ ಪ್ರತ್ಯೇಕವಾಗಿಯೂ, ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಿಕ್ಕ ಕುಟುಂಬಗಳೆಲ್ಲ ಬೇರೆಯಾಗಿ, ಅವುಗಳ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಹೀಗೆ ಎಲ್ಲರು ಗೋಳಾಡುವರು ಬೇರೆಬೇರೆಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವಿುಕ್ಕ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು ಗಂಡಸರು ಬೇರೆ ಬೇರೆ; ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದೇ ರೀತಿಯಲ್ಲಿ ಇತರ ಎಲ್ಲಾ ಕುಲದವರೂ ದುಃಖಿಸುವರು. ಗಂಡಸರೂ ಹೆಂಗಸರೂ ಗೋಳಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:14
4 ತಿಳಿವುಗಳ ಹೋಲಿಕೆ  

ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.


ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು