ಜೆಕರ್ಯ 14:14 - ಕನ್ನಡ ಸಮಕಾಲಿಕ ಅನುವಾದ14 ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು. ಅಧ್ಯಾಯವನ್ನು ನೋಡಿ |