ಜೆಕರ್ಯ 14:3 - ಕನ್ನಡ ಸಮಕಾಲಿಕ ಅನುವಾದ3 ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು. ಅಧ್ಯಾಯವನ್ನು ನೋಡಿ |