Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:11 - ಕನ್ನಡ ಸಮಕಾಲಿಕ ಅನುವಾದ

11 ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದನ್ನು ಕೇಳಿ ನಾನು ದೇವದೂತನನ್ನು - ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು ಎಂದು ಪ್ರಶ್ನೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:11
3 ತಿಳಿವುಗಳ ಹೋಲಿಕೆ  

ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.


ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”


ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು