ಜೆಕರ್ಯ 4:12 - ಕನ್ನಡ ಸಮಕಾಲಿಕ ಅನುವಾದ12 ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 (ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿ |