ಜೆಕರ್ಯ 5:6 - ಕನ್ನಡ ಸಮಕಾಲಿಕ ಅನುವಾದ6 ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. ಅಧ್ಯಾಯವನ್ನು ನೋಡಿ |