Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:4 - ಕನ್ನಡ ಸಮಕಾಲಿಕ ಅನುವಾದ

4 ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇದೇನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ, “ಸ್ವಾಮೀ, ಇದೆಲ್ಲ ಏನು?” ಎಂದು ಸೂತ್ರಧಾರಿಯಾದ ದೂತನನ್ನು ಪ್ರಶ್ನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವಿವರಿಸುವ ದೇವದೂತನನ್ನು - ಸ್ವಾಮೀ, ಇವುಗಳು ಏನು ಎಂದು ನಾನು ಪ್ರಸ್ತಾಪವೆತ್ತಿ ಕೇಳಲು ಆ ದೇವದೂತನು ನನಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಇವು ಏನನ್ನು ಸೂಚಿಸುತ್ತವೆ?” ಎಂದು ನನ್ನೊಡನೆ ಮಾತನಾಡುತ್ತಿದ್ದ ದೂತನೊಡನೆ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:4
5 ತಿಳಿವುಗಳ ಹೋಲಿಕೆ  

ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.


ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.


ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು