ಜೆಕರ್ಯ 8:15 - ಕನ್ನಡ ಸಮಕಾಲಿಕ ಅನುವಾದ15 “ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಈಗ ಜೆರುಸಲೇಮಿನವರಿಗೂ ಜುದೇಯದ ಜನರಿಗೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿದ್ದೇನೆ. ಆದುದರಿಂದ ಹೆದರಬೇಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ಕಾಲದಲ್ಲಿ ಯೆರೂಸಲೇವಿುಗೂ ಯೆಹೂದ ಕುಲಕ್ಕೂ ಮೇಲು ಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದ್ದರಿಂದ ಭಯಪಡಬೇಡಿ. ಅಧ್ಯಾಯವನ್ನು ನೋಡಿ |