ಜೆಕರ್ಯ 9:1 - ಕನ್ನಡ ಸಮಕಾಲಿಕ ಅನುವಾದ1 ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು. ಅಧ್ಯಾಯವನ್ನು ನೋಡಿ |