ಜ್ಞಾನೋಕ್ತಿಗಳು 1:12 - ಕನ್ನಡ ಸಮಕಾಲಿಕ ಅನುವಾದ12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ ನಾವೂ ಇವರನ್ನು ಜೀವದೊಡನೆ ನುಂಗಿಬಿಡುವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ. ಅಧ್ಯಾಯವನ್ನು ನೋಡಿ |