ಜ್ಞಾನೋಕ್ತಿಗಳು 1:2 - ಕನ್ನಡ ಸಮಕಾಲಿಕ ಅನುವಾದ2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವುಗಳಿಂದ ಜನರು ಜ್ಞಾನವನ್ನೂ ಶಿಕ್ಷೆಯನ್ನೂ ಪಡೆದು ಬುದ್ಧಿವಾದಗಳನ್ನು ಗ್ರಹಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. ಅಧ್ಯಾಯವನ್ನು ನೋಡಿ |