ಜ್ಞಾನೋಕ್ತಿಗಳು 1:27 - ಕನ್ನಡ ಸಮಕಾಲಿಕ ಅನುವಾದ27 ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ. ಅಧ್ಯಾಯವನ್ನು ನೋಡಿ |