ಜ್ಞಾನೋಕ್ತಿಗಳು 1:32 - ಕನ್ನಡ ಸಮಕಾಲಿಕ ಅನುವಾದ32 ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು. ಅಧ್ಯಾಯವನ್ನು ನೋಡಿ |