ಜ್ಞಾನೋಕ್ತಿಗಳು 10:19 - ಕನ್ನಡ ಸಮಕಾಲಿಕ ಅನುವಾದ19 ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |