ಜ್ಞಾನೋಕ್ತಿಗಳು 10:29 - ಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ, ಕೆಡುಕರನ್ನಾದರೋ ನಾಶಮಾಡುತ್ತಾನೆ. ಅಧ್ಯಾಯವನ್ನು ನೋಡಿ |